ಇಬ್ರಿಯರಿಗೆ 3:17 - ಕನ್ನಡ ಸಮಕಾಲಿಕ ಅನುವಾದ17 ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ ಚಾಳಿಸ್ ವರ್ಸಾ ಪತರ್ ದೆವ್ ಕೊನಾಚ್ಯಾ ವರ್ತಿ ರಾಗಾನ್ ಹೊತ್ತೊ? ಡಂಗ್ಳಿತ್ ಮಡಿ ಪಡಲ್ಲ್ಯಾ ಪಾಪ್ ಕರಲ್ಲ್ಯಾ ತ್ಯಾ ಲೊಕಾಂಚ್ಯಾ ವರ್‍ತಿಚ್ ನ್ಹಯ್? ಅಧ್ಯಾಯವನ್ನು ನೋಡಿ |