Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೇಲೆ ಹೇಳಿದ ವಚನದಲ್ಲಾದರೋ, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ,” ಎಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಈ ಸ್ಥಳದಲ್ಲಿ - ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ವೆಂದೂ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಎಗ್ದಾ ಮನ್ತಾ, “ತೆಂಕಾ ಆರಾಮ್ ಘೆವ್ಕ್ ಮನುನ್ ಮಿಯಾ ತಯಾರ್ ಕರುನ್ ಥವಲ್ಲ್ಯಾ ಜಾಗ್ಯಾತ್ ತೆನಿ ಕನ್ನಾಬಿ ಭುತ್ತುರ್ ಗುಸಿನಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:5
3 ತಿಳಿವುಗಳ ಹೋಲಿಕೆ  

ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು