ಇಬ್ರಿಯರಿಗೆ 5:6 - ಕನ್ನಡ ಸಮಕಾಲಿಕ ಅನುವಾದ6 ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಹೀಗೆನ್ನುತ್ತಾನೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಪ್ರಧಾನಯಾಜಕನಾಗಿರುವೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆಚ್ ಅನಿ ಎಕಾಕ್ಡೆಬಿ ತೊ ಮನ್ತಾ, ತಿಯಾ ಸದಾಸರ್ವತಾಕ್ ಪತರ್ ಮೆಲ್ಕಿಸದೆಕಾಚ್ಯಾ ಪಂಗಡಾಚೊ ಯಾಜಕ್. ಅಧ್ಯಾಯವನ್ನು ನೋಡಿ |