ಇಬ್ರಿಯರಿಗೆ 6:16 - ಕನ್ನಡ ಸಮಕಾಲಿಕ ಅನುವಾದ16 ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಾನ್ಸಾ ಅಪ್ಲ್ಯಾಚ್ಯಾನ್‍ಬಿ ಮೊಟ್ಯಾಚೆರ್ ಬಾಸ್ ಥವ್ತಾತ್, ಬೊಲ್ನ್ಯಾಕ್ ಘಟ್ ಕರ್ಲ್ಯಾ ಮಾನಾ ತ್ಯಾತುರ್ ವಾದ್ ಕಾಯ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |