ಇಬ್ರಿಯರಿಗೆ 9:21 - ಕನ್ನಡ ಸಮಕಾಲಿಕ ಅನುವಾದ21 ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಉಪಕರಣಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ತಸೊಚ್ ಮೊಯ್ಜೆನ್ ತೆ ರಗಾತ್ ಬಿರಾಡಾರ್ , ಅನಿ ವಾಪರ್‍ತಲ್ಯಾ ಜಿನ್ಸಾರ್ನಿ ಸಿಪಡ್ಲ್ಯಾನ್. ಅಧ್ಯಾಯವನ್ನು ನೋಡಿ |