ಎಜ್ರ 1:10 - ಕನ್ನಡ ಸಮಕಾಲಿಕ ಅನುವಾದ10 ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ತರಗತಿಯ ಬೆಳ್ಳೀ ಬಟ್ಟಲುಗಳು ನಾನೂರ ಹತ್ತು; ಇತರ ಪಾತ್ರೆಗಳು ಒಂದು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000. ಅಧ್ಯಾಯವನ್ನು ನೋಡಿ |