Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಸಾಹೇಲನ ಮಗ ಯೋನಾತಾನ್, ಹಾಗು ತಿಕ್ವನ ಮಗ ಯಹ್ಜೆಯ ಎಂಬವರು ಮಾತ್ರ. ಈ ಅಭಿಪ್ರಾಯವನ್ನು ವಿರೋಧಿಸಿದರು. ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರನ್ನು ಬೆಂಬಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:15
7 ತಿಳಿವುಗಳ ಹೋಲಿಕೆ  

ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.


ಅಜರ್ಯನೂ, ಎಜ್ರನೂ, ಮೆಷುಲ್ಲಾಮನೂ,


ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,


ಹಳೆಯದು ಎಂಬ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ, ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.


ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.


ಬಾನೀ ವಂಶಜರಲ್ಲಿ: ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು