Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:17 - ಕನ್ನಡ ಸಮಕಾಲಿಕ ಅನುವಾದ

17 ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:17
2 ತಿಳಿವುಗಳ ಹೋಲಿಕೆ  

ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು