Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:25 - ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲರಲ್ಲಿ: ಪರೋಷನ ವಂಶಜರಲ್ಲಿ: ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯಾಮಿನ್, ಎಲಿಯಾಜರ್, ಮಲ್ಕೀಯ, ಬೆನಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೇರೆ ಇಸ್ರಯೇಲರಲ್ಲಿ : ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಹಾಗು ಬೆನಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬೇರೆ ಇಸ್ರಾಯೇಲ್ಯರಲ್ಲಿ - ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ, ಮಲ್ಕೀಯ, ವಿುಯ್ಯಾವಿುನ್, ಎಲ್ಲಾಜಾರ್, ಮಲ್ಕೀಯ, ಬೆನಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲ್ ಜನಾಂಗದವರಿಂದ ಪರೋಷನ ಸಂತಾನದಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಮತ್ತು ಬೆನಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:25
5 ತಿಳಿವುಗಳ ಹೋಲಿಕೆ  

ಪರೋಷನ ವಂಶಜರು 2,172 ಮಂದಿ ಇದ್ದರು.


ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.


ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.


ಏಲಾಮನ ವಂಶಜರಲ್ಲಿ: ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೀಮೋತ್, ಎಲೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು