Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:28 - ಕನ್ನಡ ಸಮಕಾಲಿಕ ಅನುವಾದ

28 ಬೇಬೈನ ವಂಶಜರಲ್ಲಿ: ಯೆಹೋಹಾನಾನ್, ಹನನ್ಯ, ಜಬ್ಬೈ, ಅತ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಹಾಗು ಅತ್ಲೈ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ, ಅತ್ಲೈ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬೇಬೈಯ ಸಂತತಿಯಿಂದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:28
6 ತಿಳಿವುಗಳ ಹೋಲಿಕೆ  

ಬೇಬೈನ ವಂಶಜರು 628 ಮಂದಿ ಇದ್ದರು.


ಬೇಬೈನ ವಂಶಜರಲ್ಲಿ ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.


ಜತ್ತೂ ವಂಶಜರಲ್ಲಿ: ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೀಮೋತ್, ಜಾಬಾದ್ ಮತ್ತು ಅಜೀಜಾ.


ಬಾನೀ ವಂಶಜರಲ್ಲಿ: ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.


ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಉತ್ಸಾಹದಿಂದ ಭದ್ರಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು