Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:40 - ಕನ್ನಡ ಸಮಕಾಲಿಕ ಅನುವಾದ

40 ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು 74

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:40
6 ತಿಳಿವುಗಳ ಹೋಲಿಕೆ  

ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು.


ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.


ಹಾರಿಮನ ವಂಶಜರು 1,017.


ಹಾಡುಗಾರರು: ಆಸಾಫನ ವಂಶಜರು 128.


ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.


ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು