Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:41 - ಕನ್ನಡ ಸಮಕಾಲಿಕ ಅನುವಾದ

41 ಹಾಡುಗಾರರು: ಆಸಾಫನ ವಂಶಜರು 128.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಗಾಯಕರಲ್ಲಿ: ಆಸಾಫ್ಯರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಗಾಯಕರಲ್ಲಿ - ಆಸಾಫ್ಯರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಗಾಯಕರು ಯಾರೆಂದರೆ: ಆಸಾಫನ ಸಂತತಿಯವರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:41
9 ತಿಳಿವುಗಳ ಹೋಲಿಕೆ  

ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.


ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ಹಾಡುಗಾರರು: ಆಸಾಫನ 148 ವಂಶಜರು.


ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು.


ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.


ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.


ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.


ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು