Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:55 - ಕನ್ನಡ ಸಮಕಾಲಿಕ ಅನುವಾದ

55 ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಸೊಲೊಮೋನನ ದಾಸರ ಸಂತಾನದವರು; ಸೋಟೈ ಸಂತಾನದವರು, ಹಸ್ಲೋಫೆರೆತ್, ಪೆರೂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಸೊಲೊಮೋನನ ಸೇವಕರಲ್ಲಿ ಸೋಟೈ, ಹಸ್ಸೋಫೆರೆತ್, ಪೆರೂಧ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಸೊಲೊಮೋನನ ದಾಸರಲ್ಲಿ - ಸೋಟೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಸೊಲೊಮೋನನ ಸೇವಕರ ಸಂತತಿಯವರು: ಸೋಟೈ, ಹಸ್ಸೋಫೆರೆತ್, ಪೆರೂಧ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:55
6 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,


ನೆಚೀಹ, ಹಟೀಫ, ಇವರ ವಂಶಜರು.


ಯಾಲ, ದರ್ಕೋನ್, ಗಿದ್ದೇಲ್,


ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ


ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು