ಎಜ್ರ 2:65 - ಕನ್ನಡ ಸಮಕಾಲಿಕ ಅನುವಾದ65 ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಈ ಸಂಖೈಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳುಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರಲ್ಲಿ ಗಾಯಕರೂ ಗಾಯಕಿಯರೂ ಇನ್ನೂರು ಮಂದಿ ಇದ್ದರು. ಅಧ್ಯಾಯವನ್ನು ನೋಡಿ |