Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:66 - ಕನ್ನಡ ಸಮಕಾಲಿಕ ಅನುವಾದ

66 ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಅವರಿಗೆ 736 ಕುದುರೆಗಳೂ 245 ಹೇಸರಕತ್ತೆಗಳೂ 435 ಒಂಟೆಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66-67 ಅವರ ಬಳಿಯಲ್ಲಿ ಏಳುನೂರ ಮೂವತ್ತಾರು ಕುದುರೆಗಳು, ಇನ್ನೂರ ನಲವತ್ತೈದು ಹೇಸರಕತ್ತೆಗಳು, ನಾನೂರ ಮೂವತ್ತೈದು ಒಂಟೆಗಳು ಮತ್ತು ಆರು ಸಾವಿರದ ಏಳುನೂರ ಇಪ್ಪತ್ತು ಕತ್ತೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:66
5 ತಿಳಿವುಗಳ ಹೋಲಿಕೆ  

ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.


ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.


ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.


“ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು