ಎಜ್ರ 4:10 - ಕನ್ನಡ ಸಮಕಾಲಿಕ ಅನುವಾದ10 ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮತ್ತು ಮಹಾ ಬಲಿಷ್ಠನಾದ ಅಷೂರ್ ಬನಿಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು, ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.