ಎಜ್ರ 4:18 - ಕನ್ನಡ ಸಮಕಾಲಿಕ ಅನುವಾದ18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ಕಳುಹಿಸಿದ ಪತ್ರವು ಸನ್ನಿಧಿಯಲ್ಲಿ ಚೆನ್ನಾಗಿ ಪಠನವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಕಳುಹಿಸಿದ ಪತ್ರವನ್ನು ಭಾಷಾಂತರ ಮಾಡಿ ನನಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |