Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:21 - ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದುದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಿ ಬಿಡಬಾರದೆಂತಲೂ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದದರಿಂದ ಆ ಮನುಷ್ಯರನ್ನು ತಡಿಸಬೇಕೆಂತಲೂ ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಗೊಡಬಾರದೆಂತಲೂ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈಗ ನೀವು ಜೆರುಸಲೇಮ್‌ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗಿ ಕಟ್ಟಲ್ಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:21
2 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು