ಎಜ್ರ 5:13 - ಕನ್ನಡ ಸಮಕಾಲಿಕ ಅನುವಾದ13 “ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ಬಾಬಿಲೋನಿನ ಅರಸ ಸೈರಸನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಈ ದೇವಾಲಯವನ್ನು ಕಟ್ಟುವುದಕ್ಕೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಬಾಬೆಲಿನ ಅರಸನಾದ ಕೋರೆಷನು ತನ್ನ ಆಳಿಕೆಯ ಮೊದಲನೆಯ ವರುಷದಲ್ಲಿ ಈ ದೇವಾಲಯವನ್ನು ತಿರಿಗಿ ಕಟ್ಟುವದಕ್ಕೆ ಅಪ್ಪಣೆ ಕೊಟ್ಟದ್ದಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅನಂತರ ಬಾಬಿಲೋನಿನ ಅರಸನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದೇವಾಲಯವನ್ನು ತಿರಿಗಿ ಕಟ್ಟಲು ವಿಶೇಷ ಅನುಮತಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |