ಎಜ್ರ 5:15 - ಕನ್ನಡ ಸಮಕಾಲಿಕ ಅನುವಾದ15 ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನಿಗೆ - ಈ ಸಾಮಾನುಗಳನ್ನು ಯೆರೂಸಲೇವಿುನ ದೇವಾಲಯದಲ್ಲಿಡುವದಕ್ಕೋಸ್ಕರ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟಿಸು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅರಸನಾದ ಸೈರಸನು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.” ಅಧ್ಯಾಯವನ್ನು ನೋಡಿ |