ಎಜ್ರ 5:4 - ಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವವೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿ |