ಎಜ್ರ 5:9 - ಕನ್ನಡ ಸಮಕಾಲಿಕ ಅನುವಾದ9 “ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿನ ಹಿರಿಯರ ಹತ್ತಿರ - ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ವಿಚಾರಮಾಡಿದ್ದಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ದೇವಾಲಯವನ್ನು ಕಟ್ಟಲು ನಿಮಗೆ ಯಾರು ಅಪ್ಪಣೆಕೊಟ್ಟರು?” ಎಂದು ಅವರ ನಾಯಕರನ್ನು ಪ್ರಶ್ನಿಸಿದೆವು. ಅಧ್ಯಾಯವನ್ನು ನೋಡಿ |