ಎಜ್ರ 7:11 - ಕನ್ನಡ ಸಮಕಾಲಿಕ ಅನುವಾದ11 ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು: ಅಧ್ಯಾಯವನ್ನು ನೋಡಿ |