Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:19 - ಕನ್ನಡ ಸಮಕಾಲಿಕ ಅನುವಾದ

19 ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಜೆರುಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇವಿುನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವೆಲ್ಲವುಗಳನ್ನು ಜೆರುಸಲೇಮಿನ ದೇವರ ಬಳಿಗೆ ತೆಗೆದುಕೊಂಡು ಹೋಗಿ ಆತನನ್ನು ಆರಾಧಿಸಲು ಅವುಗಳನ್ನು ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:19
7 ತಿಳಿವುಗಳ ಹೋಲಿಕೆ  

ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.


ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು