ಎಜ್ರ 7:7 - ಕನ್ನಡ ಸಮಕಾಲಿಕ ಅನುವಾದ7 ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನೊಡನೆ ಕೆಲವು ಮಂದಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಸ್ಥಾನದಾಸರೂ ಅರ್ತಷಸ್ತನ ಆಳಿಕೆಯ ಏಳನೆಯ ವರುಷದಲ್ಲಿ ಯೆರೂಸಲೇವಿುಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು. ಅಧ್ಯಾಯವನ್ನು ನೋಡಿ |