Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:12 - ಕನ್ನಡ ಸಮಕಾಲಿಕ ಅನುವಾದ

12 ಅಜ್ಗಾದನ ವಂಶಜರಲ್ಲಿ ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಜ್ಗಾದನವರಲ್ಲಿ ಹಕ್ಕಾಟಾನನ ಮಗ ಯೋಹಾನಾನನು ಮತ್ತು ಅವನೊಡನೆ 110 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಜ್ಗಾದನ ಸಂತತಿಯವರಿಂದ ಹಕ್ಕಾಟಾನನ ಮಗನಾದ ಯೋಹಾನಾನ್ ಮತ್ತು ಇತರ ನೂರಹತ್ತು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:12
4 ತಿಳಿವುಗಳ ಹೋಲಿಕೆ  

ಅಜ್ಗಾದನ ವಂಶಜರು 2,322 ಮಂದಿ ಇದ್ದರು.


ಅಜ್ಗಾದನ ವಂಶಜರು 1,222


ಬೇಬೈನ ವಂಶಜರಲ್ಲಿ ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.


ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು