ಎಜ್ರ 8:17 - ಕನ್ನಡ ಸಮಕಾಲಿಕ ಅನುವಾದ17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ನಾತಾನ್ ಇವರನ್ನೂ ಕರಿಸಿ ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದಾಸ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು. ಅಧ್ಯಾಯವನ್ನು ನೋಡಿ |
ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.