ಎಜ್ರ 8:19 - ಕನ್ನಡ ಸಮಕಾಲಿಕ ಅನುವಾದ19 ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೆರಾರೀಯರಲ್ಲಿ ಹಷಭ್ಯನನ್ನು, ಅವನೊಡನೆ ಯೆಶಾಯನನ್ನು, ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನೊಡನೆ ಯೆಶಾಯನನ್ನೂ ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನೂ ದಾವೀದನೂ ಅವನ ಸರದಾರರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಲ್ಲದೆ ಮೆರಾರೀ ಸಂತತಿಯವರಾದ ಹಷಬ್ಯ ಮತ್ತು ಯೆಶಾಯ; ಇವರು ಸಹ ತಮ್ಮ ಸಹೋದರರನ್ನು ಮತ್ತು ಸಂಬಂಧಿಕರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ ಇಪ್ಪತ್ತು ಮಂದಿ ಗಂಡಸರಿದ್ದರು. ಅಧ್ಯಾಯವನ್ನು ನೋಡಿ |