ಎಜ್ರ 8:24 - ಕನ್ನಡ ಸಮಕಾಲಿಕ ಅನುವಾದ24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯನನ್ನೂ ಹಷಬ್ಯನನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯ, ಹಷಬ್ಯ ಇವರನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ನಾನು ಯಾಜಕರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅವರು ಶೇರೇಬ್ಯ, ಹಷಬ್ಯ ಮತ್ತು ಅವರ ಹತ್ತು ಮಂದಿ ಸಹೋದರರು. ಅಧ್ಯಾಯವನ್ನು ನೋಡಿ |