Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:27 - ಕನ್ನಡ ಸಮಕಾಲಿಕ ಅನುವಾದ

27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8:4 ಕಿಲೋಗ್ರಾಂ; ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:27
5 ತಿಳಿವುಗಳ ಹೋಲಿಕೆ  

ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.


ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.


ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು