ಎಜ್ರ 8:28 - ಕನ್ನಡ ಸಮಕಾಲಿಕ ಅನುವಾದ28 ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ನಾನು ಅವರಿಗೆ - ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು. ಅಧ್ಯಾಯವನ್ನು ನೋಡಿ |