Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:3 - ಕನ್ನಡ ಸಮಕಾಲಿಕ ಅನುವಾದ

3 ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯ ಮತ್ತು ಅವನೊಡನೆ ಅವನ ವಂಶಕ್ಕೆ ಸೇರಿದ 150 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಅವನ ವಂಶಕ್ಕೆ ಸೇರುವ 150 ಮಂದಿ ಗಂಡಸರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೆಕನ್ಯನ ಸಂತತಿಯವರಲ್ಲಿ ಪರೋಷ್, ಜೆಕರ್ಯ ಮತ್ತು ಬೇರೆ ನೂರೈವತ್ತು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:3
7 ತಿಳಿವುಗಳ ಹೋಲಿಕೆ  

ಜನರ ಮುಖ್ಯಸ್ಥರು ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,


ಪರೋಷನ ವಂಶಜರು 2,172 ಮಂದಿ ಇದ್ದರು.


ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.


ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.


ಇಸ್ರಾಯೇಲರಲ್ಲಿ: ಪರೋಷನ ವಂಶಜರಲ್ಲಿ: ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯಾಮಿನ್, ಎಲಿಯಾಜರ್, ಮಲ್ಕೀಯ, ಬೆನಾಯ.


ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು