Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:4 - ಕನ್ನಡ ಸಮಕಾಲಿಕ ಅನುವಾದ

4 ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಹತ್ ಮೋವಾಬಿನವರಲ್ಲಿ ಜೆರಹ್ಯನರ ಮಗ ಎಲ್ಯೆ ಹೋವೇನ್ಯೆಯ ಮತ್ತು ಅವನೊಡನೆ 200 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಹತ್‍ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಅವನೊಡನೆ 200 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಹತ್‌ಮೋವಾಬ್ ಸಂತತಿಯವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:4
6 ತಿಳಿವುಗಳ ಹೋಲಿಕೆ  

ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812


ಜನರ ಮುಖ್ಯಸ್ಥರು ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,


ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.


ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.


ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.


ಪಹತ್ ಮೋವಾಬಿನ ವಂಶಜರಲ್ಲಿ: ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲಯೇಲ್, ಬಿನ್ನೂಯ್, ಮನಸ್ಸೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು