Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:5 - ಕನ್ನಡ ಸಮಕಾಲಿಕ ಅನುವಾದ

5 ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜತ್ತೂವಿನವರಲ್ಲಿ ಯಹಜೀಯೇಲನ ಮಗ ಶೆಕನ್ಯನು ಮತ್ತು ಅವನೊಡನೆ 300 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಜತ್ತೂವಿನವರಲ್ಲಿ] ಯಹಜೀಯೇಲನ ಮಗನಾದ ಶೆಕನ್ಯನೂ ಅವನೊಡನೆ 300 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜತ್ತೂವಿನ ಸಂತತಿಯವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯ ಮತ್ತು ಇತರ ಮುನ್ನೂರು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:5
3 ತಿಳಿವುಗಳ ಹೋಲಿಕೆ  

ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.


ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.


ಅದೀನನ ವಂಶಜರಲ್ಲಿ ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು