Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:8 - ಕನ್ನಡ ಸಮಕಾಲಿಕ ಅನುವಾದ

8 ಶೆಫಟ್ಯನ ವಂಶಜರಲ್ಲಿ ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶೆಫಟ್ಯನವರಲ್ಲಿ ಮೀಕಾಯೇಲನ ಮಗ ಜೆಬದ್ಯನು ಮತ್ತು ಅವನೊಡನೆ 10 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶೆಫಟ್ಯನವರಲ್ಲಿ ಮೀಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶೆಫಟ್ಯನ ಸಂತತಿಯವರಲ್ಲಿ ಮೀಕಾಯೇಲನ ಮಗನಾದ ಜೆಬದ್ಯ ಮತ್ತು ಬೇರೆ ಎಂಭತ್ತು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:8
5 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿ ಯೆಹೂದ ಮಕ್ಕಳಲ್ಲಿಯೂ, ಬೆನ್ಯಾಮೀನ್ಯರಲ್ಲಿಯೂ ಕೆಲವರು ವಾಸವಾಗಿದ್ದರು. ಯೆಹೂದನ ವಂಶಜರಲ್ಲಿ: ಒಬ್ಬನು ಅತಾಯನು, ಇವನು ಉಜ್ಜೀಯನ ಮಗ, ಜೆಕರ್ಯನ ಮಗ, ಅಮರ್ಯನ ಮಗ, ಶೆಫಟ್ಯನ ಮಗ, ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.


ಶೆಫಟ್ಯನ ವಂಶಜರು 372 ಮಂದಿ ಇದ್ದರು.


ಶೆಫಟ್ಯನ ವಂಶಜರು 372


ಏಲಾಮನ ವಂಶಜರಲ್ಲಿ ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.


ಯೋವಾಬನ ವಂಶಜರಲ್ಲಿ ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು