ಎಫೆಸದವರಿಗೆ 1:15 - ಕನ್ನಡ ಸಮಕಾಲಿಕ ಅನುವಾದ15 ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15-16 ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹ್ಯಾ ಕಾರಾನಾ ಸಾಟ್ನಿ ಧನಿಯಾ ಜೆಜು ವರ್ತಿ ತುಮಿ ಥವಲ್ಲ್ಯಾ ವಿಶ್ವಾಸಾಚ್ಯಾ ಅನಿ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಥವಲ್ಲ್ಯಾ ಪ್ರೆಮಾಚ್ಯಾ ವಿಶಯಾತ್ ಮಿಯಾ ಆಯ್ಕ್ಲೊ, ಅಧ್ಯಾಯವನ್ನು ನೋಡಿ |