ಎಫೆಸದವರಿಗೆ 1:8 - ಕನ್ನಡ ಸಮಕಾಲಿಕ ಅನುವಾದ8 ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹಿ ತೆನಿ ಅಮ್ಕಾ ಭರ್ಪುರ್ ಮಾಪಾನ್ ದಿಲ್ಯಾನಾಯ್! ಅಪ್ನಾಚ್ಯಾ ಸಗ್ಳ್ಯಾ ಶಾಂತ್ಪಾನಾನ್ ಅನಿ ಸಮ್ಜನಿನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |