ಎಫೆಸದವರಿಗೆ 2:22 - ಕನ್ನಡ ಸಮಕಾಲಿಕ ಅನುವಾದ22 ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅನಿ ತೆಚ್ಯಾ ಎಕ್ವಟ್ಟಾ ವೈನಾ ತುಮ್ಕಾಬಿ ಎಕ್ ಕರುನ್ ಅಪ್ನಾಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ದೆವ್ ವಸ್ತಿ ಕರ್ತಲೊ ಜಾಗೊ ಕರುನ್ ಹೊವ್ಲಾ. ಅಧ್ಯಾಯವನ್ನು ನೋಡಿ |