Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:22 - ಕನ್ನಡ ಸಮಕಾಲಿಕ ಅನುವಾದ

22 ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಬಾಯ್ಕಾ ಮಾನ್ಸಾನು ತುಮಿ ಧನಿಯಾಕ್ ಖಾಲ್ತಿ ಹೊವ್ನ್ ಹೊತ್ತ್ಯಾ ಸಾರ್ಕೆ ತುಮ್ಚ್ಯಾ ಘವಾಕ್ನಿಬಿ ಖಾಲ್ತಿ ಹೊವ್ನ್ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:22
14 ತಿಳಿವುಗಳ ಹೋಲಿಕೆ  

ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”


ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು