ಎಫೆಸದವರಿಗೆ 5:25 - ಕನ್ನಡ ಸಮಕಾಲಿಕ ಅನುವಾದ25 ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25-26 ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಘವಾನು ಅಪ್ಲ್ಯಾ ಅಪ್ಲ್ಯಾ ಬಾಯ್ಕಾಂಚೊ ಪ್ರೆಮ್ ಕರಾ, ಕಸೊ ಕ್ರಿಸ್ತಾನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರೆಮ್ ಕರುನ್ ತೆಚ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಲ್ಯಾ ಸಾರ್ಕೆ ತುಮಿ ಬಿ ತುಮ್ಚ್ಯಾ ಬಾಯ್ಕೊಕ್ ಪ್ರೆಮ್ ಕರುಚೆ. ಅಧ್ಯಾಯವನ್ನು ನೋಡಿ |