ಎಫೆಸದವರಿಗೆ 5:30 - ಕನ್ನಡ ಸಮಕಾಲಿಕ ಅನುವಾದ30 ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾವು ಆ ಸಭೆಯ ಅಂಗಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಕಶ್ಯಾಕ್ ಮಟ್ಲ್ಯಾರ್, ಅಮಿ ತೆಚ್ಯಾ ಆಂಗಾಚಿ ಭಾಗಾ ಹೊವ್ನ್ ಹಾತ್ . ಅಧ್ಯಾಯವನ್ನು ನೋಡಿ |