ಎಫೆಸದವರಿಗೆ 6:10 - ಕನ್ನಡ ಸಮಕಾಲಿಕ ಅನುವಾದ10 ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಆಕ್ರಿಚಿ ಗೊಸ್ಟ್ ಕಾಯ್ ಮಟ್ಲ್ಯಾರ್, ಧನಿಯಾಕ್ಡೆ, ಅನಿ ತೆಚ್ಯಾ ಮೊಟ್ಯಾ ಬಳೆತ್ ಗಟ್ಟ್ ಹೊವಾ. ಅಧ್ಯಾಯವನ್ನು ನೋಡಿ |