ಎಫೆಸದವರಿಗೆ 6:22 - ಕನ್ನಡ ಸಮಕಾಲಿಕ ಅನುವಾದ22 ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಮ್ಚಿ ಪರಿಸ್ತಿತಿ ತುಮ್ಕಾ ಗೊತ್ತ್ ರ್‍ಹಾವ್ಚೆ ಮನ್ತಲಿ ಮಾಜಿ ಆಶ್ಯಾ, ಅನಿ ತೆಚ್ಯಾ ವೈನಾ ತುಮ್ಕಾ ಉಮ್ಮೆದ್ ಭರ್ತಾ. ಅಧ್ಯಾಯವನ್ನು ನೋಡಿ |