Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:5 - ಕನ್ನಡ ಸಮಕಾಲಿಕ ಅನುವಾದ

5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ದಿನಗಳಾದನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಕನಿಷ್ಠರಿಗೂ ಅರಮನೆಯ ತೋಟದ ಬೈಲಿನಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:5
4 ತಿಳಿವುಗಳ ಹೋಲಿಕೆ  

ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು