ಎಸ್ತೇರಳು 1:8 - ಕನ್ನಡ ಸಮಕಾಲಿಕ ಅನುವಾದ8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಾನಮಾಡುವದರಲ್ಲಿ ಯಾರಿಗೂ ಒತ್ತಾಯಮಾಡಬಾರದೆಂದು ಕ್ರಮವಿತ್ತು. ಪ್ರತಿಯೊಬ್ಬನಿಗೆ ಅವನವನ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು. ಅಧ್ಯಾಯವನ್ನು ನೋಡಿ |