ಎಸ್ತೇರಳು 1:9 - ಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ವಷ್ಟಿರಾಣಿಯೂ ಅಹಷ್ವೇರೋಷ್‍ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣ ಮಾಡಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ರಾಜನ ಅರಮನೆಯಲ್ಲಿ ವಷ್ಟಿರಾಣಿಯೂ ಅದೇ ಪ್ರಕಾರ ಸ್ತ್ರೀಯರಿಗೂ ಔತಣವನ್ನು ಮಾಡಿಸಿದ್ದಳು. ಅಧ್ಯಾಯವನ್ನು ನೋಡಿ |
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.