ಎಸ್ತೇರಳು 2:1 - ಕನ್ನಡ ಸಮಕಾಲಿಕ ಅನುವಾದ1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತವಾಗಿ ಅವನು ವಷ್ಟಿಯನ್ನೂ ಅವಳನ್ನೂ, ಅವಳ ವರ್ತನೆಯನ್ನೂ, ಅವಳಿಗೆ ವಿರೋಧವಾಗಿ ತಾನು ನೀಡಿದ ತೀರ್ಪನ್ನೂ ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಆಕೆಯ ವಿಷಯವಾದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು. ಅಧ್ಯಾಯವನ್ನು ನೋಡಿ |