ಎಸ್ತೇರಳು 2:6 - ಕನ್ನಡ ಸಮಕಾಲಿಕ ಅನುವಾದ6 ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಂದ ಸೆರೆಹಿಡಿಯಲಾದ ಯೆಹೂದ ಅರಸನಾದ ಯೆಕೋನ್ಯನ ಸಂಗಡ ಜೆರುಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಇವನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯೊಯ್ಯಲ್ಪಟ್ಟವರಲ್ಲಿ ಇವನೊಬ್ಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು. ಅಧ್ಯಾಯವನ್ನು ನೋಡಿ |