ಎಸ್ತೇರಳು 3:3 - ಕನ್ನಡ ಸಮಕಾಲಿಕ ಅನುವಾದ3 ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ರಾಜಗೃಹನಿವೇಶನದಲ್ಲಿದ್ದ ರಾಜಸೇವಕರು - ನೀನು ರಾಜಾಜ್ಞೆಯನ್ನು ಮೀರುವದೇಕೆ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದ ಅಧಿಕಾರಿಗಳು, “ಮೊರ್ದೆಕೈ, ಅರಸನ ಆಜ್ಞೆಯ ಪ್ರಕಾರ ಹಾಮಾನನಿಗೆ ನೀನು ಏಕೆ ಬಗ್ಗಿ ನಮಸ್ಕರಿಸುವುದಿಲ್ಲ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿ |