ಎಸ್ತೇರಳು 4:10 - ಕನ್ನಡ ಸಮಕಾಲಿಕ ಅನುವಾದ10 ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಸ್ತೇರಳು ಹತಾಕನಿಗೆ, “ಮೊರ್ದೆಕೈ ಹತ್ತಿರ ಹೋಗಿ ಹೀಗೆ ಹೇಳು: ಅಧ್ಯಾಯವನ್ನು ನೋಡಿ |
“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.